ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.
1ಕರ್ತನು ಮೋಶೆಗೆ ಹೇಳಿದ್ದೇನೆಂದರೆ
2ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.
3ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು.
4ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ