ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
10ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
12ಅದು ಸಂಭ್ರಮವೇ; ಅದು ನಿಮಗೆ ಪರಿಶುದ್ಧವಾಗಿರುವದು; ಹೊಲದೊಳಗಿಂದ ಅದರ ಹುಟ್ಟುವಳಿಯನ್ನು ನೀವು ತಿನ್ನಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ