ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
2ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
3ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
4ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
5ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ