೨ ಪೂರ್ವಕಾಲವೃತ್ತಾಂತ 30:11

ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್‌ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 30

9ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.

10ಹೀಗೆಯೇ ದೂತರು ಎಫ್ರಾಯಾಮಿನ, ಮನ ಸ್ಸೆಯ ದೇಶದಲ್ಲಿ ಜೆಬುಲೂನ್‌ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.

11ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್‌ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.

12ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.

13ಆದದರಿಂದ ಎರಡನೇ ತಿಂಗಳಲ್ಲಿ ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸುವದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿ ಕೊಂಡು ಮಹಾದೊಡ್ಡ ಸಭೆಯಾಯಿತು.

೨ ಪೂರ್ವಕಾಲವೃತ್ತಾಂತ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी