ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
12ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
13ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
14ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ