೨ ಸಮುವೇಲನು 19:33

ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 19

31ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್‌ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು.

32ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.

33ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು.

34ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?

35ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು?

೨ ಸಮುವೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी