ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.
2ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
3ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
4ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.
5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ