ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.
15ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು.
16ಅವನು ಬಿಲ್ಲು ಬಾಣಗಳನ್ನು ತಕ್ಕೊಂಡನು. ಅವನು ಇಸ್ರಾಯೇಲಿನ ಅರಸನಿಗೆ--ನಿನ್ನ ಕೈಯನ್ನು ಬಿಲ್ಲಿನ ಮೇಲೆ ಇರಿಸು ಅಂದನು.
17ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.
18ಅವನು--ಬಾಣಗಳನ್ನು ತಕ್ಕೋ ಅಂದನು. ಅವನು ತಕ್ಕೊಂಡನು. ಅವನು ಇಸ್ರಾ ಯೇಲಿನ ಅರಸನಿಗೆ -- ನೆಲದ ಮೇಲೆ ಹೊಡೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ