ಯೆಹೆಜ್ಕೇಲನು 37:16

ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 37

14ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.

15ಕರ್ತನ ವಾಕ್ಯವು ನನಗೆ ತಿರುಗಿ ಬಂದು ಹೇಳಿದ್ದೇ ನಂದರೆ--

16ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.

17ಆ ಒಂದೊಂ ದನ್ನು ಒಂದೇ ಕೋಲಾಗುವ ಹಾಗೆ ಜೋಡಿಸು; ಅವು ಒಂದಾಗಿ ನಿನ್ನ ಕೈಸೇರುವವು.

18ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ

ಯೆಹೆಜ್ಕೇಲನು 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी