ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
19ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
20ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
21ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ