ವ್ಯಭಿಚಾರ ಮಾಡಬೇಡ.
16ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
17ಕೊಲ್ಲಬೇಡ
18ವ್ಯಭಿಚಾರ ಮಾಡಬೇಡ.
19ಕದಿಯಬೇಡ.
20ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ