ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
3ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
4ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ