ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
24ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
25ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.
26ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
27ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ