ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.
1ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.
2ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
3ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ