ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
36ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
37ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
38ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ