ಆಮೋಸ 7:15

ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.

ಸಂದರ್ಭದೊಂದಿಗೆ ಓದಿ · ಆಮೋಸ 7

13ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.

14ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ.

15ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.

16ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.

17ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್‌ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.

ಆಮೋಸ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी