ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
20ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
21ಆತನು ಭದ್ರವಾದ ಪಟ್ಟಣದಲ್ಲಿ ತನ್ನ ಆಶ್ಚ ರ್ಯವಾದ ಕರುಣೆ ನನಗೆ ತೋರಿಸಿದ್ದಾನೆ ಕರ್ತ ನಿಗೆ ಸ್ತೋತ್ರ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ