ಧರ್ಮೋಪದೇಶಕಾಂಡ 4:18

ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 4

16ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ

17ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ

18ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ

19ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.

20ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.

ಧರ್ಮೋಪದೇಶಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी