ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.
8ಅವಳನ್ನು ಎಫದ ಮಧ್ಯದಲ್ಲಿ ಹಾಕಿ ಆ ನೂಲಿನ ಸೀಸದ ಭಾರವನ್ನು ಅದರ ಬಾಯಿಯ ಮೇಲೆ ಇಟ್ಟನು.
9ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.
10ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ--ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ