ನೆಹೆಮಿಯ 12:23

ಎಲ್ಯಾಷೀಬನ ಮಗನಾದ ಯೋಹಾ ನಾನನ ಕಾಲದ ವರೆಗೆ ಲೇವಿ ಎಂಬವನ ಮಕ್ಕಳಾದ ಪಿತೃಗಳ ಮುಖ್ಯಸ್ಥರು ವೃತಾಂತಗಳ ಪುಸ್ತಕದಲ್ಲಿ ಬರೆ ಯಲ್ಪಟ್ಟಿದ್ದರು.

ಸಂದರ್ಭದೊಂದಿಗೆ ಓದಿ · ನೆಹೆಮಿಯ 12

21ಅಮೋಕನ ವಂಶದವ ನಾದ ಏಬರನು, ಹಿಲ್ಕೀಯನ ವಂಶದವನಾದ ಹಷ ಬ್ಯನು, ಯೆದಾಯನ ವಂಶದವನಾದ ನೆತನೇಲನು.

22ಎಲ್ಯಾಷೀಬನು, ಯೋಯಾದನು, ಯೋಹಾ ನಾನನು, ಯದ್ದೂವನು, ಇವರ ದಿವಸಗಳಲ್ಲಿ ಲೇವಿಯರೂ ಯಾಜಕರೂ ಪಾರಸಿಯನಾದ ದಾರ್ಯಾವೆ ಷನ ಆಳಿಕೆಯ ವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆ ಯಲ್ಪಟ್ಟಿದ್ದರು.

23ಎಲ್ಯಾಷೀಬನ ಮಗನಾದ ಯೋಹಾ ನಾನನ ಕಾಲದ ವರೆಗೆ ಲೇವಿ ಎಂಬವನ ಮಕ್ಕಳಾದ ಪಿತೃಗಳ ಮುಖ್ಯಸ್ಥರು ವೃತಾಂತಗಳ ಪುಸ್ತಕದಲ್ಲಿ ಬರೆ ಯಲ್ಪಟ್ಟಿದ್ದರು.

24ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.

25ಮತ್ತನ್ಯನೂ ಬಕ್ಬುಕ್ಯನೂ ಒಬದ್ಯನೂ ಮೆಷುಲ್ಲಾಮನೂ ಟಲ್ಮೋ ನನೂ ಅಕ್ಕೂಬನೂ ಬೊಕ್ಕಸಗಳ ಬಾಗಲುಗಳನ್ನು ಕಾಯುವವರಾಗಿದ್ದರು.

ನೆಹೆಮಿಯ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी