ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
27ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
28ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭ ವಿಸಿತು.
29ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ