ದೈನಂದಿನ ಮನ್ನಾ

ಮುಖ್ಯಸ್ಥನಾದವನು ಅಹೀಯೆಜೆರನು ಮತ್ತು ಯೋವಾಷನು. ಇವರು ಗಿಬೆಯವನಾದ ಹಷ್ಷೆಮಾಹನ ಕುಮಾರರು ಮತ್ತು ಆಜ್ಮಾವೆತನ ಕುಮಾರರಾದ ಯೇಜೀಯೇಲನು ಪೆಲೆಟನು; ಬೆರಾಕಾನು, ಅನತೋ ತ್ಯನಾದ ಯೇಹುವು, ಗಿಬ್ಯೋನ್ಯನಾದ ಇಷ್ಮಾಯನು;

೧ ಪೂರ್ವಕಾಲವೃತ್ತಾಂತ 12:3