ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.
2ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.
3ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ