ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು.
12ಆದರೆ ಅವನ ಯಜಮಾನನು ಅವನಿಗೆ--ನಾವು ಇಲ್ಲಿ ಇಸ್ರಾಯೇಲ್ ಮಕ್ಕಳಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯದೆ ಗಿಬೆಯದ ಮಟ್ಟಿಗೂ ಹಾದು ಹೋಗೋಣ ಅಂದನು.
13ಅವನು ಊಳಿಗದವನಿಗೆ--ಗಿಬೆಯದಲ್ಲಾದರೂ ರಾಮದಲ್ಲಾದರೂ ಇಳುಕೊಳ್ಳುವದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ ಅಂದನು.
14ಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾವಿಾನನಿಗೆ ಸೇರಿದ ಗಿಬೆಯ ಬಳಿಗೆ ಬರುವಾಗ ಸೂರ್ಯ ಮುಳು ಗಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ