ಆದಿಕಾಂಡ 44:25

ನಮ್ಮ ತಂದೆಯು--ನೀವು ತಿರಿಗಿಹೋಗಿ ನಮಗೆ ಸ್ವಲ್ಪ ಆಹಾರವನ್ನು ಕೊಂಡು ಕೊಳ್ಳಿರಿ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 44

23ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ.

24ಹೀಗಿ ರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು.

25ನಮ್ಮ ತಂದೆಯು--ನೀವು ತಿರಿಗಿಹೋಗಿ ನಮಗೆ ಸ್ವಲ್ಪ ಆಹಾರವನ್ನು ಕೊಂಡು ಕೊಳ್ಳಿರಿ ಅಂದನು.

26ಆಗ ನಾವು--ಹೋಗುವದ ಕ್ಕಾಗದು, ನಮ್ಮ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಯಾಕಂದರೆ ನಮ್ಮ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ ಆ ಮನು ಷ್ಯನ ಮುಖವನ್ನು ನಾವು ನೋಡುವದಕ್ಕಾಗುವದು ಎಂದು ಹೇಳಿದೆವು.

27ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ.

ಆದಿಕಾಂಡ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी