ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು.
44ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು.
45ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು.
46ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು
47ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ