ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.
67ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
68ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ.
69ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.
71ಆಗ ಅವರು--ನಮಗೆ ಇನ್ನು ಹೆಚ್ಚಿನ ಸಾಕ್ಷಿಯು ಯಾಕೆ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವೆ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ