ವಿಮೋಚನಕಾಂಡ 29:25

ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 29

23ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ

24ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು.

25ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.

26ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು.

27ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು.

ವಿಮೋಚನಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी