ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ
28ನನ್ನ ವ್ಯಥೆಗಳಿಗೆಲ್ಲಾ ದಿಗಿಲು ಪಡು ತ್ತೇನೆ; ನೀನು ನನ್ನನ್ನು ನಿರಪರಾಧಿ ಎಂದು ಎಣಿಸು ವದಿಲ್ಲವೆಂದು ತಿಳಿದಿದ್ದೇನೆ.
29ನಾನು ಕೆಟ್ಟವನಾಗಿದ್ದರೆ ಯಾಕೆ ಈ ವ್ಯರ್ಥವಾದ ಪ್ರಯಾಸ?
30ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ
31ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು.
32ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ