ಇದಲ್ಲದೆ ಕರ್ತನು ಮೋಶೆಗೆ--
20ಅವರು ಸಭೆಯ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆಮಾಡುವದಕ್ಕೂ ಬೆಂಕಿಯಿಂದ ಕರ್ತನಿಗೆ ದಹನ ಬಲಿಯನ್ನು ಅರ್ಪಿಸುವದಕ್ಕೂ ಯಜ್ಞವೇದಿಯ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದು ಕೊಳ್ಳಬೇಕು.
21ಅವರು ಸಾಯದ ಹಾಗೆ ತಮ್ಮ ಕೈಕಾಲು ಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು ಅಂದನು.
22ಇದಲ್ಲದೆ ಕರ್ತನು ಮೋಶೆಗೆ--
23ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,
24ಐದುನೂರು ಶೆಕೆಲ್‌ದಾಲ್ಚಿನ್ನಿಯನ್ನು, ಪರಿಶುದ್ಧ ಸ್ಥಳದ ಶೆಕೆಲಿನ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಹಿಪ್ಪೆ ಎಣ್ಣೆಯ ಒಂದು ಹಿನ್ನೆಯನ್ನು ಸಹ ತೆಗೆದುಕೊಂಡು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ