ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
24ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.
26ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
27ಅವರು ಕರ್ತನ ಮನೆಯನ್ನು ಬಲಪಡಿಸುವದಕ್ಕೆ ಯುದ್ಧಗಳಿಂದಲೂ ಕೊಳ್ಳೆಯಿಂದಲೂ ಸಂಪಾದಿಸಿ ದವುಗಳನ್ನು ಪ್ರತಿಷ್ಠೆಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ