ಸಿದ್ದೀಮ್ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
8ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು
10ಸಿದ್ದೀಮ್ ತಗ್ಗು ಜೇಡಿನ ಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗುವಾಗ ಅಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.
11ಆಗ ಅವರು ಸೊದೋಮ್ ಗೊಮೋರಗಳ ಎಲ್ಲಾ ಸಂಪತ್ತನ್ನೂ ಅವರ ಎಲ್ಲಾ ಆಹಾರ ಪದಾರ್ಥ ವನ್ನೂ ತೆಗೆದುಕೊಂಡು ಹೋದರು.
12ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ