ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.
11ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುತ್ತದೆ.
12ಅವನ ಸಮರ್ಪಣೆಯು ಮೇಕೆಯಾಗಿದ್ದರೆ ಅದನ್ನು ಅವನು ಕರ್ತನ ಎದುರಿನಲ್ಲಿ ಸಮರ್ಪಿಸಬೇಕು.
13ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ಸಭೆಯ ಗುಡಾರದ ಮುಂದೆ ಅದನ್ನು ವಧಿಸಬೇಕು; ಆಗ ಆರೋನನ ಕುಮಾರರು ಅದರ ರಕ್ತವನ್ನು ಯಜ್ಞ ವೇದಿಯ ಸುತ್ತಲೂ ಚಿಮುಕಿಸಬೇಕು.
14ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ