ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.
10ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು.
11ಯಾಬೇಷ್ ಗಿಲ್ಯಾದಿ ನವರೆಲ್ಲರೂ ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಕೇಳಿದಾಗ
12ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ