ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.
2ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.
3ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.
4ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ