ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ.
17ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ.
18ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ.
19ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ.
20ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.
21ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ