ಕೊಲೊಸ್ಸೆಯವರಿಗೆ 4:4

ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ;

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 4

2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.

3ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;

4ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ;

5ಸಮಯ ವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳ ವರಾಗಿ ನಡೆದುಕೊಳ್ಳಿರಿ.

6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.

ಕೊಲೊಸ್ಸೆಯವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी