ಧರ್ಮೋಪದೇಶಕಾಂಡ 33:29

ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 33

27ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.

28ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.

29ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.

ಧರ್ಮೋಪದೇಶಕಾಂಡ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी