ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
48ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.
49ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
50ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
51ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ