ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.
28ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ
29ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
30ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಮೇಕೆಮರಿಯನ್ನೂ ಅರ್ಪಿಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ