ಮತ್ತಾಯನು 25:24

ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;

ಸಂದರ್ಭದೊಂದಿಗೆ ಓದಿ · ಮತ್ತಾಯನು 25

22ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು.

23ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

24ಆಗ ಒಂದು ತಲಾಂತು ಹೊಂದಿದ್ದ ವನು ಬಂದು--ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು;

25ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ಇಗೋ, ನಿನ್ನದು ನಿನಗೆ ಸಲ್ಲಿದೆ ಅಂದನು.

26ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.

ಮತ್ತಾಯನು 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी