ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
4ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
5ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.
6ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ ನಿನ್ನನ್ನು ನೀಚಳನ್ನಾಗಿ ಮಾಡಿ ನಿನ್ನನ್ನು ನೋಟಕ್ಕೆ ಇಡುತ್ತೇನೆ.
7ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
8ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ