ಆದಿಕಾಂಡ 18:21

ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 18

19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.

20ಕರ್ತನು--ಸೊದೋಮ್‌ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ

21ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.

22ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.

23ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?

ಆದಿಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी