ಪ್ರಸಂಗಿ 2:6

ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 2

4ನಾನು ಮಹ ತ್ತಾದ ಕಾರ್ಯಗಳನ್ನು ನಡಿಸಿದೆನು, ಮನೆಗಳನ್ನು ಕಟ್ಟಿಸಿ ಕೊಂಡೆನು; ದ್ರಾಕ್ಷಾತೋಟಗಳನ್ನು ನೆಟ್ಟೆನು.

5ಉದ್ಯಾನ ವನಗಳನ್ನೂ ಹಣ್ಣು ತೋಟಗಳನ್ನೂ ಮಾಡಿಕೊಂಡು ಅವುಗಳಲ್ಲಿ ತರತರವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.

6ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು.

7ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.

8ನಾನು ಬೆಳ್ಳಿ ಬಂಗಾರಗಳನ್ನು ಅರಸರ ಮತ್ತು ಪ್ರಾಂತ್ಯಗಳ ವಿಶೇಷವಾದ ಸಂಪತ್ತನ್ನು ಸಂಗ್ರಹಿಸಿ ಕೊಂಡೆನು; ಗಾಯಕ ಗಾಯಕಿಯರನ್ನು ಮತ್ತು ಮನುಷ್ಯ ಪುತ್ರರಿಗೆ ಆನಂದಕರವಾದ ಸಂಗೀತ ವಾದ್ಯ ಗಳನ್ನು ಅವುಗಳಿಗೆ ಸಂಭವಿಸಿದವುಗಳನ್ನು ಸಂಪಾದಿಸಿ ಕೊಂಡೆನು.

ಪ್ರಸಂಗಿ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी