ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
6ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲೆಯೂ ಎಲ್ಲರ ಮುಖಾಂತರವೂ ಎಲ್ಲರಲ್ಲಿಯೂ ಇರುವಾತನಾಗಿದ್ದಾನೆ.
7ಆದರೆ ಕ್ರಿಸ್ತನು ಅನುಗ್ರಹಿಸಿದ ದಾನದ ಅಳತೆ ಗನುಸಾರವಾಗಿ ನಮ್ಮಲ್ಲಿ ಪ್ರತಿಯೊಬ್ಬನಿಗೆ ಕೃಪೆಯು ಕೊಡಲ್ಪಟ್ಟಿತು.
8ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
9(ಏರಿ ಹೋದನೆಂದು ಹೇಳಿ ದ್ದರಲ್ಲಿ ಮೊದಲು ಭೂಮಿಯ ಅಧೋಭಾಗಕ್ಕೆ ಇಳಿ ದಿದ್ದನೆಂತಲೂ ಹೇಳಿದ ಹಾಗಾಯಿತಲ್ಲವೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ