ಕೀರ್ತನೆಗಳು 131:2

ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 131

1ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.

2ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.

3ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.

ಕೀರ್ತನೆಗಳು 131 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी