೧ ಪೂರ್ವಕಾಲವೃತ್ತಾಂತ 19:14

ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡಲು ಮುಂಗೊಂಡರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 19

12ಅರಾಮ್ಯರು ನನಗಿಂತ ಬಲವುಳ್ಳವರಾಗಿದ್ದರೆ ನೀನು ನನಗೆ ಸಹಾಯ ಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳ ವರಾಗಿದ್ದರೆ, ನಾನು ನಿನಗೆ ಸಹಾಯ ಮಾಡುವೆನು,

13ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.

14ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡಲು ಮುಂಗೊಂಡರು.

15ಅವರು ಅವನ ಎದುರಿ ನಿಂದ ಓಡಿಹೋದರು. ಅರಾಮ್ಯರು ಓಡಿಹೋದದ್ದನ್ನು ಅಮ್ಮೋನಿಯರು ನೋಡಿದಾಗ ಅವರು ಹಾಗೆಯೇ ಅವನ ಸಹೋದರನಾದ ಅಬ್ಷೈನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಪ್ರವೇಶಿಸಿದರು. ಆಗ ಯೋವಾಬನು ಯೆರೂಸಲೇಮಿಗೆ ಬಂದನು.

16ಅರಾಮ್ಯರು ತಾವು ಇಸ್ರಾಯೇಲಿನ ಮುಂದೆ ಸೋತುಹೋದದ್ದನ್ನು ಕಂಡಾಗ ಅವರು ದೂತರನ್ನು ಕಳುಹಿಸಿ ನದಿಯ ಆಚೆಯಲ್ಲಿರುವ ಅರಾಮ್ಯ ರನ್ನು ಕರಕೊಂಡರು. ಹದರೆಜರನ ಸೈನ್ಯಾಧಿಪತಿ ಯಾದ ಶೋಫಕನು ಅವರ ಮೇಲೆ ಇದ್ದನು.

೧ ಪೂರ್ವಕಾಲವೃತ್ತಾಂತ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी