ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.
15ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ.
16ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.
17ರಕ್ತಬೋಳ ಅಗರು ಲವಂಗ ಚೆಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆ ಗೊಳಿಸಿದ್ದೇನೆ.
18ಬಾ, ಬೆಳಗಿನ ವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಳ್ಳುವ ಕಾಮ ವಿಲಾಸಗಳಿಂದ ನಮ್ಮನ್ನು ನಾವು ಆದರಿಸಿಕೊಳ್ಳೋಣ.
19ಯಜಮಾ ನನು ಮನೆಯಲ್ಲಿ ಇಲ್ಲ; ಅವನು ದೀರ್ಘದ ಪ್ರಯಾಣ ಕೈಕೊಂಡಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ