೨ ಸಮುವೇಲನು 20:20

ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 20

18ಆಗ ಅವಳು ಮಾತನಾಡಿ--ಪೂರ್ವ ದಲ್ಲಿ ಮಾತನಾಡುವ ಮಾತು ಏನಂದರೆ, ಅವರು ಆಬೇಲಿನಲ್ಲಿ ನಿಶ್ಚಯವಾಗಿ ಕೇಳಿ ಹಾಗೆಯೇ ಕಾರ್ಯ ತೀರಿಸಿಕೊಳ್ಳುವರು.

19ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.

20ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.

21ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್‌ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು.

22ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.

೨ ಸಮುವೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी