ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು.
7ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು.
8ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು.
9ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ